ಆದಿಕಾಂಡ 33:16 - ಪರಿಶುದ್ದ ಬೈಬಲ್16 ಆದ್ದರಿಂದ ಆ ದಿನ ಏಸಾವನು ಸೇಯೀರಿಗೆ ಮರಳಿ ಪ್ರಯಾಣ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗೆ ಏಸಾವನು ಆ ದಿನವೇ ಸೇಯೀರ್ ಸೀಮೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಏಸಾವನು ಆ ದಿನವೇ ಎದೋಮ್ ನಾಡಿಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಏಸಾವನು ಆ ದಿವಸವೇ ಸೇಯೀರ್ ಸೀಮೆಗೆ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿ |
ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.