ಆದಿಕಾಂಡ 33:4 - ಪರಿಶುದ್ದ ಬೈಬಲ್4 ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”