ಆದಿಕಾಂಡ 34:1 - ಪರಿಶುದ್ದ ಬೈಬಲ್1 ದೀನಳು ಲೇಯಾ ಮತ್ತು ಯಾಕೋಬನ ಮಗಳು. ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡಲು ಹೊರಗೆ ಹೋದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ಮಗಳಾದ ದೀನಳು ಒಂದು ದಿನ ಆ ದೇಶದ ಸ್ತ್ರೀಯರನ್ನು ನೋಡುವುದಕ್ಕೆ ಹೊರಗೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯಕೋಬನಿಗೆ ಲೇಯಳಲ್ಲಿ ಹುಟ್ಟಿದ ದೀನಳು ಒಂದು ದಿನ ಆ ನಾಡಿನ ಮಹಿಳೆಯರನ್ನು ನೋಡಲು ಹೊರಗೆ ಹೋಗಿ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದ ದೀನಳು ಒಂದಾನೊಂದು ದಿವಸ ಆ ದೇಶದ ಸ್ತ್ರೀಯರನ್ನು ನೋಡುವದಕ್ಕೆ ಹೊರಗೆ ಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವುದಕ್ಕಾಗಿ ಹೊರಗೆ ಹೋದಳು. ಅಧ್ಯಾಯವನ್ನು ನೋಡಿ |