ಆದಿಕಾಂಡ 34:17 - ಪರಿಶುದ್ದ ಬೈಬಲ್17 ಆದರೆ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಾವು ದೀನಳನ್ನು ಕರೆದುಕೊಂಡು ಹೋಗುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀವು ನಮ್ಮ ಮಾತಿಗೆ ಒಪ್ಪಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟುಹೋಗುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟುಹೋಗುತ್ತೇವೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ನೀವು ನಮ್ಮ ಮಾತನ್ನು ಕೇಳದೆ, ಸುನ್ನತಿ ಮಾಡಿಸಿಕೊಳ್ಳದೆ ಹೋದರೆ, ನಮ್ಮ ಹುಡುಗಿಯನ್ನು ನಾವು ಕರೆದುಕೊಂಡು ಹೋಗಿಬಿಡುತ್ತೇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |