ಆದಿಕಾಂಡ 34:22 - ಪರಿಶುದ್ದ ಬೈಬಲ್22 ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನೆಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಅವರು ಸುನ್ನತಿಮಾಡಿಕೊಂಡವರು. ಆದ್ದರಿಂದ ನಮ್ಮಲ್ಲಿಯೂ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು ಎನ್ನುತ್ತಾರೆ. ಹಾಗೆ ಮಾಡಿಸಿಕೊಂಡರೆ ಮಾತ್ರ ಇವರು ನಮ್ಮಲ್ಲಿ ವಾಸಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕೆನ್ನುತ್ತಾರೆ; ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸಿಸುವದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವದಕ್ಕೂ ಒಪ್ಪುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸುನ್ನತಿ ಮಾಡಿಸಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಮಾಡುವುದಕ್ಕೂ, ಒಂದೇ ಜನಾಂಗವಾಗುವುದಕ್ಕೂ ಒಪ್ಪುವರು. ಅಧ್ಯಾಯವನ್ನು ನೋಡಿ |