Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:23 - ಪರಿಶುದ್ದ ಬೈಬಲ್‌

23 ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರ ಕುರಿದನಗಳೂ ಆಸ್ತಿಪಾಸ್ತಿಯೂ ಪಶುಪ್ರಾಣಿಗಳೂ ನಮ್ಮವುಗಳೇ ಆಗುತ್ತವಲ್ಲವೆ? ಆದ್ದರಿಂದ ಅವರು ನಮ್ಮಲ್ಲಿ ವಾಸಮಾಡುವಂತೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರ ಕುರಿದನಗಳೂ ಅವರ ಆಸ್ತಿಯೂ ಅವರ ಎಲ್ಲಾ ಪಶುಗಳೂ ನಮ್ಮವುಗಳೇ ಆಗುವವಲ್ಲವೇ. ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರ ಮಂದೆಗಳೂ, ಅವರ ಸಂಪತ್ತೂ, ಅವರ ಎಲ್ಲಾ ಪಶುಗಳೂ ನಮ್ಮದಾಗುವುವು ಅಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ, ಅವರು ನಮ್ಮ ಸಂಗಡ ವಾಸಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:23
9 ತಿಳಿವುಗಳ ಹೋಲಿಕೆ  

ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.


ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.


ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನೆಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು.


ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು