ಆದಿಕಾಂಡ 34:26 - ಪರಿಶುದ್ದ ಬೈಬಲ್26 ದೀನಳ ಅಣ್ಣಂದಿರಾದ ಸಿಮೆಯೋನನು ಮತ್ತು ಲೇವಿಯು ಹಮೋರನನ್ನೂ ಅವನ ಮಗನಾದ ಶೆಕೆಮನನ್ನೂ ಕೊಂದುಹಾಕಿ ದೀನಳನ್ನು ಶೆಕಮನ ಮನೆಯಿಂದ ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹಮೋರ್ ಮತ್ತು ಅವನ ಮಗ ಶೆಕೆಮನನ್ನು ಕೊಂದು ದೀನಳನ್ನು ಅವನ ಮನೆಯಿಂದ ಕರೆದುಕೊಂಡು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹಮೋರ್ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹಮೋರನನ್ನೂ, ಅವನ ಮಗನಾದ ಶೆಕೆಮನನ್ನೂ ಅವರು ಖಡ್ಗದಿಂದ ಕೊಂದುಹಾಕಿ, ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಹೊರಗೆ ಹೋದರು. ಅಧ್ಯಾಯವನ್ನು ನೋಡಿ |