Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:28 - ಪರಿಶುದ್ದ ಬೈಬಲ್‌

28 ಹೀಗೆ ದೀನಳ ಅಣ್ಣಂದಿರು ಅವರ ದನಕುರಿಗಳನ್ನೂ ಕತ್ತೆಗಳನ್ನೂ ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರ ಕುರಿಗಳನ್ನು, ದನಗಳನ್ನು ಹಾಗೂ ಕತ್ತೆಗಳನ್ನು ಊರಿನಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಊರ ಒಳಗೂ ಹೊರಗೂ ಇದ್ದ ಕುರಿ, ದನ, ಕತ್ತೆಗಳನ್ನು ಕಿತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರ ಕುರಿ ದನ ಕತ್ತೆಗಳನ್ನೂ ಊರಲ್ಲಿಯೂ ಅಡವಿಯಲ್ಲಿಯೂ ಇದ್ದ ಅವರ ಆಸ್ತಿಯೆಲ್ಲವನ್ನೂ ಸುಲುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:28
6 ತಿಳಿವುಗಳ ಹೋಲಿಕೆ  

ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.


ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು.


ಅವರ ಹೆಂಡತಿಯರನ್ನೂ ಮಕ್ಕಳನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ದೋಚಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು