Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:21 - ಪರಿಶುದ್ದ ಬೈಬಲ್‌

21 ಆಮೇಲೆ ಇಸ್ರೇಲನು ತನ್ನ ಪ್ರಯಾಣವನ್ನು ಮುಂದುವರೆಸಿ “ಮಿಗ್ದಲ್‌ಏದರ್” ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ಮಿಗ್ದಲ್ ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಲ್ಲಿಂದ ಇಸ್ರಯೇಲನು ಪ್ರಯಾಣ ಬೆಳೆಸಿ ಮಿಗ್ದಲದ ಏದನ ಆಚೆಕಡೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಲ್ಲಿಂದ ಇಸ್ರಾಯೇಲನು ಪ್ರಯಾಣ ಮಾಡಿ ವಿುಗ್ದಲ್ಏದರಿನ ಆಚೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:21
3 ತಿಳಿವುಗಳ ಹೋಲಿಕೆ  

ಹಿಂಡುಗಳ ಗೋಪುರವೇ, ನಿನ್ನ ಸಮಯವು ಬರುವದು. ಚೀಯೋನಿನ ಒಫೆಲ್ ಗುಡ್ಡವೇ, ನಿನಗೆ ತಿರುಗಿ ಅಧಿಕಾರ ದೊರಕುವುದು. ಹೌದು, ಮೊದಲಿನಂತೆಯೇ ಜೆರುಸಲೇಮಿನಲ್ಲೇ ರಾಜ್ಯವಿರುವುದು.


ಆ ರಾತ್ರಿ, ಕೆಲವು ಕುರುಬರು ಹೊಲಗಳ ಸಮೀಪದಲ್ಲಿ ತಮ್ಮ ಕುರಿಗಳನ್ನು ಕಾಯುತ್ತಿದ್ದರು.


ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು