ಆದಿಕಾಂಡ 36:10 - ಪರಿಶುದ್ದ ಬೈಬಲ್10 ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಸಾವನಿಗೆ ಹೆಂಡತಿ ಆದಾಳಲ್ಲಿ ಮಗ ಎಲೀಫಜನು ಹುಟ್ಟಿದನು; ಹೆಂಡತಿ ಬಾಸೆಮತಳಲ್ಲಿ ಮಗ ರೆಗೂವೇಲನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಏಸಾವನ ಮಕ್ಕಳ ಹೆಸರುಗಳು ಯಾವವೆಂದರೆ - ಎಲೀಫಜನು ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು; ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು. ಅಧ್ಯಾಯವನ್ನು ನೋಡಿ |