ಆದಿಕಾಂಡ 36:13 - ಪರಿಶುದ್ದ ಬೈಬಲ್13 ರೆಗೂವೇಲನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರೆಗೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮಿಜ್ಜಾ ಇವರು ಏಸಾವನ ಹೆಂಡತಿಯಾದ ಬಾಸೆಮತಳ ಪುತ್ರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ರೆಗೂವೇಲನಿಗೆ ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ನಾಲ್ಕು ಮಕ್ಕಳು. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ರೆಗೂವೇಲನ ಮಕ್ಕಳು ಯಾರಂದರೆ - ನಹತ್, ಜೆರಹ, ಶಮ್ಮಾ, ವಿುಜ್ಜಾ. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಾಲಿನವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ರೆಯೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ, ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿ |