ಆದಿಕಾಂಡ 36:14 - ಪರಿಶುದ್ದ ಬೈಬಲ್14 ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ. (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಸಾವನ ಹೆಂಡತಿಯೂ ಸಿಬೆಯೋನನ ಮಗ ಅನಾಹನ ಮಗಳೂ ಆಗಿದ್ದ ಒಹೊಲೀಬಾಮಳಿಗೆ ಯೆಗೂಷ್, ಯಳಾಮ್ ಮತ್ತು ಕೋರಹ ಎಂಬ ಮೂರು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಏಸಾವನ ಹೆಂಡತಿಯಾಗಿಯೂ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿಯೂ ಇದ್ದ ಒಹೊಲೀಬಾಮಳ ಮಕ್ಕಳು ಯಾರಂದರೆ - ಯೆಗೂಷ್, ಯಳಾಮ್, ಕೋರಹ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು. ಅಧ್ಯಾಯವನ್ನು ನೋಡಿ |