ಆದಿಕಾಂಡ 36:16 - ಪರಿಶುದ್ದ ಬೈಬಲ್16 ಕೋರಹ, ಗತಾಮ ಮತ್ತು ಅಮಾಲೇಕ. ಈ ಕುಲಪತಿಗಳು ಏಸಾವನ ಹೆಂಡತಿಯಾದ ಆದಾಳ ಸಂತತಿಯವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕೊರಹ, ಗತಾಮ, ಅಮಾಲೇಕ ಎಂಬ ಕುಲನಾಯಕರು ಹುಟ್ಟಿದರು. ಈ ಅಧಿಪತಿಗಳು ಎದೋಮ್ಯರ ನಾಡಿನಲ್ಲಿ ಆದಾಳ ಸಂತತಿಯಲ್ಲಿ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕೋರಹಕುಲಪತಿ, ಗತಾಮಕುಲಪತಿ, ಅಮಾಲೇಕಕುಲಪತಿ ಇವರೇ. ಈ ಕುಲಪತಿಗಳು ಎದೋಮ್ಯರ ದೇಶದಲ್ಲಿ ಆದಾ ಎಂಬಾಕೆಯ ಸಂತತಿಯಲ್ಲಿ ಹುಟ್ಟಿದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು. ಅಧ್ಯಾಯವನ್ನು ನೋಡಿ |