ಆದಿಕಾಂಡ 36:21 - ಪರಿಶುದ್ದ ಬೈಬಲ್21 ದೀಶೋನ್, ಏಚೆರ್ ಮತ್ತು ದೀಶಾನ್, ಆ ಗಂಡುಮಕ್ಕಳು ಕುಲಪತಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೀಶೋನ್, ಏಚೆರ್, ದೀಶಾನ್, ಎಂದು ಅವರನ್ನು ಹೆಸರಿಸಲಾಗಿತ್ತು. ಅವರು ಎದೋಮ್ಯರ ನಾಡಿನಲ್ಲಿ ಸೇಯೀರನ ಸಂತತಿಯವರಾದ ಹೋರಿಯರಲ್ಲಿ ಹುಟ್ಟಿದ ಕುಲನಾಯಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯರಲ್ಲಿ ಹುಟ್ಟಿದ ಕುಲಪತಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು. ಅಧ್ಯಾಯವನ್ನು ನೋಡಿ |