Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:39 - ಪರಿಶುದ್ದ ಬೈಬಲ್‌

39 ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅಕ್ಬೋರನ ಮಗ ಬಾಳ್ಹಾನಾನನು ಸತ್ತಾದನಂತರ ಹದದನು ಅರಸನಾದನು; ಅವನ ರಾಜಧಾನಿಯ ಹೆಸರು ಪಾಗು, ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೀದಳ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು; ಅವನ ರಾಜಧಾನಿಯ ಹೆಸರು ಪಾಗು; ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅಕ್ಬೋರನ ಮಗ ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:39
5 ತಿಳಿವುಗಳ ಹೋಲಿಕೆ  

ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು.


ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ಹದದ್, ತೇಮಾ, ಯಟೂರ್, ನಾಫೀಷ್ ಮತ್ತು ಕೇದ್ಮಾ.


ಸೌಲನು ಸತ್ತಮೇಲೆ ಆ ದೇಶವನ್ನು ಬಾಳ್ಹಾನಾನನು ಆಳಿದನು. ಬಾಳ್ಹಾನಾನನು ಅಕ್ಬೋರನ ಮಗನು.


ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು