Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:40 - ಪರಿಶುದ್ದ ಬೈಬಲ್‌

40-43 ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸ್ಥಳ - ಕುಲ ನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲನಾಯಕರ ಹೆಸರುಗಳು ಇವು; ತಿಮ್ನ, ಅಲ್ವಾ, ಯತೇತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಸ್ಥಳಕುಲನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವವಂದರೆ - ತಿಮ್ನಕುಲಪತಿ, ಅಲ್ವಾಕುಲಪತಿ, ಯೆತೇತಕುಲಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:40
6 ತಿಳಿವುಗಳ ಹೋಲಿಕೆ  

ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.


ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.


ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು