Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:1 - ಪರಿಶುದ್ದ ಬೈಬಲ್‌

1 ಯಾಕೋಬನು ಕಾನಾನ್ ದೇಶದಲ್ಲಿ ನೆಲೆಸಿದನು. ಅವನ ತಂದೆ ಆ ದೇಶದಲ್ಲೇ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಕೋಬನು ತನ್ನ ತಂದೆ ಪ್ರವಾಸಿ ಆಗಿದ್ದ ಕಾನಾನ್ ನಾಡಿನಲ್ಲಿ ವಾಸ ಆಗಿದ್ದನು. ಅವನ ಮಕ್ಕಳ ಚರಿತ್ರೆ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದರೆ ಯಾಕೋಬನು ತನ್ನ ತಂದೆ ಪ್ರವಾಸವಾಗಿದ್ದ ಕಾನಾನ್‍ದೇಶದಲ್ಲಿಯೇ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:1
6 ತಿಳಿವುಗಳ ಹೋಲಿಕೆ  

ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು