ಆದಿಕಾಂಡ 37:16 - ಪರಿಶುದ್ದ ಬೈಬಲ್16 ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೋಸೆಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ, ದಯವಿಟ್ಟು ಹೇಳು” ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಏನು ಹುಡುಕುತ್ತಿ ಎಂದು ವಿಚಾರಿಸಲು ಅವನು - ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ? ದಯವಿಟ್ಟು ಹೇಳು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಅವನು, “ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ, ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆಂದು ದಯವಿಟ್ಟು ನನಗೆ ಹೇಳು,” ಎಂದನು. ಅಧ್ಯಾಯವನ್ನು ನೋಡಿ |