Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:22 - ಪರಿಶುದ್ದ ಬೈಬಲ್‌

22 ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ಆ ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ; ವಿಚಾರಿಸಿದಾಗ ಆ ಊರಿನವರು ಇಲ್ಲಿ ಯಾವ ವೇಶ್ಯೆಯೂ ಇಲ್ಲವೆಂದರು,” ಎಂದು ವರದಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಯೆಹೂದನ ಬಳಿಗೆ ಹಿಂದಿರುಗಿಬಂದು - ನಾನು ಅವಳನ್ನು ಕಾಣಲಿಲ್ಲ. ಮತ್ತು ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ದೇವದಾಸಿಯೂ ಇಲ್ಲವೆಂದರು ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅವನು ಯೆಹೂದನ ಬಳಿಗೆ ತಿರುಗಿಬಂದು, “ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು, ‘ಈ ಸ್ಥಳದಲ್ಲಿ ದೇವದಾಸಿ ಇರಲಿಲ್ಲ,’ ಎಂದು ಹೇಳಿದರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:22
2 ತಿಳಿವುಗಳ ಹೋಲಿಕೆ  

ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು. ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು.


ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು