ಆದಿಕಾಂಡ 38:27 - ಪರಿಶುದ್ದ ಬೈಬಲ್27 ತಾಮಾರಳಿಗೆ ಹೆರಿಗೆಕಾಲ ಬಂತು. ಆಕೆಗೆ ಅವಳಿಜವಳಿ ಮಕ್ಕಳಾಗುವುದನ್ನು ದಾದಿಯು ಗಮನಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಜವಳಿ ಮಕ್ಕಳಿರುವುದು ಕಂಡುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಮಕ್ಕಳಿರುವದು ಕಂಡುಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವಳು ಹೆರುವ ಸಮಯದಲ್ಲಿ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದವು. ಅಧ್ಯಾಯವನ್ನು ನೋಡಿ |