ಆದಿಕಾಂಡ 39:15 - ಪರಿಶುದ್ದ ಬೈಬಲ್15 ನನ್ನ ಕೂಗಿನಿಂದ ಭಯಗೊಂಡು ತನ್ನ ಮೇಲಂಗಿಯನ್ನೇ ಬಿಟ್ಟು ಓಡಿಹೋದ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನು ಕೂಗುವುದನ್ನು ಕೇಳಿ ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ಅವರಿಗೆ ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಕೂಗುವದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ಜೋರಾಗಿ ಕೂಗಿದ್ದನ್ನು ಅವನು ಕೇಳಿ, ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು,” ಎಂದಳು. ಅಧ್ಯಾಯವನ್ನು ನೋಡಿ |