ಆದಿಕಾಂಡ 39:22 - ಪರಿಶುದ್ದ ಬೈಬಲ್22 ಅವನು ಎಲ್ಲಾ ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆ ಸೆರೆಯಜಮಾನ ಸೆರೆಯಲ್ಲಿದ್ದ ಎಲ್ಲರನ್ನು ಜೋಸೆಫನ ವಶಕ್ಕೆ ಬಿಟ್ಟನು. ಅಲ್ಲಿಯ ಕೆಲಸಕಾರ್ಯವೆಲ್ಲ ಜೋಸೆಫನ ನೇತೃತ್ವದಲ್ಲಿ ನಡೆಯುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಕೊಟ್ಟುಬಿಟ್ಟನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು. ಅಧ್ಯಾಯವನ್ನು ನೋಡಿ |