Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:24 - ಪರಿಶುದ್ದ ಬೈಬಲ್‌

24 ಕಾಯಿನನನ್ನು ಕೊಂದವರಿಗೆ ಏಳರಷ್ಟು ಶಿಕ್ಷೆಯಾಗುವುದು! ಆದರೆ ನನ್ನನ್ನು ಕೊಂದವರಿಗೆ ಎಪ್ಪತ್ತೇಳರಷ್ಟು ಶಿಕ್ಷೆಯಾಗುವುದು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕಾಯಿನನನ್ನು ಕೊಂದವನಿಗೆ ಆಗುವುದಾದರೆ ಪ್ರತೀಕಾರ ಏಳ್ಮಡಿ ಲೆಮೆಕನನ್ನು ಕೊಂದವನಿಗೆ ಆಗುವುದು ಪ್ರತೀಕಾರ ಎಪ್ಪತ್ತೇಳ್ಮಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತಿದಂಡನೆ ಬರುವದಾದರೆ ಲೆಮೆಕನನ್ನು ಹೊಡೆಯುವವನಿಗೆ ಎಪ್ಪತ್ತೇಳರಷ್ಟಾಗುವದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:24
2 ತಿಳಿವುಗಳ ಹೋಲಿಕೆ  

ಯೇಸು, “ಏಳು ಸಲಕ್ಕಿಂತಲೂ ಹೆಚ್ಚಾಗಿ ಕ್ಷಮಿಸಬೇಕು. ಅವನು ನಿನಗೆ ಎಪ್ಪತ್ತೇಳು ಸಲ ತಪ್ಪು ಮಾಡಿದರೂ ನೀನು ಅವನನ್ನು ಕ್ಷಮಿಸುತ್ತಲೇ ಇರಬೇಕೆಂದು ನಾನು ನಿನಗೆ ಹೇಳುತ್ತೇನೆ” ಎಂದನು.


ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು