ಆದಿಕಾಂಡ 40:10 - ಪರಿಶುದ್ದ ಬೈಬಲ್10 ಆ ದ್ರಾಕ್ಷಾಲತೆಯ ಮೇಲೆ ಮೂರು ಕವಲುಗಳಿದ್ದವು. ಆ ಕವಲುಗಳು ಚಿಗುರುತ್ತಲೇ ಹೂವುಗಳನ್ನು ಬಿಟ್ಟವು; ಆ ಹೂವುಗಳು ಹಣ್ಣುಗಳಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಮೂರು ಕವಲುಗಳಿದ್ದವು. ಅದು ಚಿಗುರುತ್ತಲೇ ಹೂಗಳನ್ನು ಬಿಟ್ಟಿತು. ಆ ಹೂಗಳು ಗೊಂಚಲುಗಳಾಗಿ ಹಣ್ಣಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಮೂರು ಕವಲುಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ದ್ರಾಕ್ಷಿಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ, ಹೂವು ಅರಳಿ, ಅದರ ಗೊಂಚಲುಗಳು ಹಣ್ಣಾದವು. ಅಧ್ಯಾಯವನ್ನು ನೋಡಿ |