ಆದಿಕಾಂಡ 40:14 - ಪರಿಶುದ್ದ ಬೈಬಲ್14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು. ಅಧ್ಯಾಯವನ್ನು ನೋಡಿ |