ಆದಿಕಾಂಡ 40:18 - ಪರಿಶುದ್ದ ಬೈಬಲ್18 ಯೋಸೇಫನು, “ಕನಸಿನ ಅರ್ಥವನ್ನು ನಾನು ನಿನಗೆ ತಿಳಿಸುತ್ತೇನೆ. ಮೂರು ಬುಟ್ಟಿಗಳ ಅರ್ಥ ಮೂರು ದಿನಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಕ್ಕೆ ಯೋಸೇಫನು, “ನಿನ್ನ ಕನಸಿನ ಅರ್ಥವೇನೆಂದರೆ, ಆ ಮೂರು ಪುಟ್ಟಿಗಳೇ ಮೂರು ದಿನಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಜೋಸೆಫನು, “ನಿನ್ನ ಕನಸಿನ ಅರ್ಥ ಇದು: ಆ ಮೂರು ಪುಟ್ಟಿಗಳೇ ಮೂರು ದಿನಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಕ್ಕೆ ಯೋಸೇಫನು - ನಿನ್ನ ಕನಸಿನ ಅರ್ಥವೇನಂದರೆ - ಆ ಮೂರು ಪುಟ್ಟಿಗಳೇ ಮೂರು ದಿನಗಳು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದಕ್ಕೆ ಯೋಸೇಫನು ಉತ್ತರವಾಗಿ, “ಅದರ ಅರ್ಥವು ಇದೇ: ಆ ಮೂರು ಪುಟ್ಟಿಗಳು, ಮೂರು ದಿನಗಳು. ಅಧ್ಯಾಯವನ್ನು ನೋಡಿ |