ಆದಿಕಾಂಡ 41:13 - ಪರಿಶುದ್ದ ಬೈಬಲ್13 ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ಷ್ಯಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು. ಅವನು ಹೇಳಿದಂತೆಯೇ ನನ್ನ ಉದ್ಯೋಗವು ಪುನಃ ನನಗೆ ದೊರಕಿತು. ಅಡಿಗೆ ಭಟ್ಟರ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದು ಮಾತ್ರವಲ್ಲ, ಅವನು ಹೇಳಿದ ಪ್ರಕಾರವೇ ಆಯಿತು. ನನಗೆ ನೌಕರಿ ಮತ್ತೆ ದೊರಕಿತು. ಆ ಮುಖ್ಯ ಅಡಿಗೆಭಟ್ಟನನ್ನೋ ನೇಣುಹಾಕಲಾಯಿತು,’ ಎಂದು ಸನ್ನಿಧಿಯಲ್ಲಿ ಅರಿಕೆಮಾಡಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮಾತ್ರವಲ್ಲದೆ ಅವನು ನಮಗೆ ಹೇಳಿದ ಅರ್ಥಕ್ಕೆ ಸರಿಯಾಗಿ ಕಾರ್ಯವು ನಡೆಯಿತು; ಅವನು ಹೇಳಿದಂತೆಯೇ ನನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನಾನು ನನ್ನ ಸ್ಥಾನವನ್ನು ಪುನಃ ಪಡೆದುಕೊಂಡೆನು, ಇನ್ನೊಬ್ಬನನ್ನು ಗಲ್ಲಿಗೇರಿಸಲಾಯಿತು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |