ಆದಿಕಾಂಡ 41:3 - ಪರಿಶುದ್ದ ಬೈಬಲ್3 ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವುಗಳ ಹಿಂದೆ ಅವಲಕ್ಷಣವಾದ ಹಾಗೂ ಬಡಕಲಾದ ಏಳು ಆಕಳುಗಳು ನೈಲ್ ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತಿರ ನದಿಯ ತೀರದಲ್ಲಿ ನಿಂತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವುಗಳ ಹಿಂದೆಯೇ ಒಣಕಲಾದ ಏಳು ಬಡ ಹಸುಗಳು ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಹಸುಗಳ ಹತ್ತಿರ ನದಿಯ ತೀರದಲ್ಲೇ ನಿಂತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವುಗಳ ಹಿಂದೆ ಮೈಯೊಣಗಿ ಬಡವಾದ ಏಳು ಆಕಳುಗಳು ನದಿಯೊಳಗಣಿಂದ ಬಂದು ಮೊದಲು ಕಾಣಿಸಿದ ಆಕಳುಗಳ ಹತ್ತರ ನದೀತೀರದಲ್ಲಿ ನಿಂತವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು. ಅಧ್ಯಾಯವನ್ನು ನೋಡಿ |