ಆದಿಕಾಂಡ 41:35 - ಪರಿಶುದ್ದ ಬೈಬಲ್35 ಸಂಗ್ರಹಕಾರರ ಮೂಲಕ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮುಂದಣ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ಪಟ್ಟಣಗಳಲ್ಲಿ ಜೋಪಾನವಾಗಿಡುವಂತೆ ತಾವು ಆಜ್ಞಾಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರು ಮುಂದಣ ಒಳ್ಳೇ ವರುಷಗಳಲ್ಲಿ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಕೂಡಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಜೋಪಾನ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅಧಿಕಾರಿಗಳು ಮುಂಬರುವ ಈ ಒಳ್ಳೆಯ ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ. ಅಧ್ಯಾಯವನ್ನು ನೋಡಿ |