ಆದಿಕಾಂಡ 42:12 - ಪರಿಶುದ್ದ ಬೈಬಲ್12 ಯೋಸೇಫನು ಅವರಿಗೆ, “ಇಲ್ಲ! ನಮ್ಮ ದುರ್ಬಲ ಸ್ಥಳಗಳನ್ನು ಕಂಡುಕೊಳ್ಳುವುದಕ್ಕೆ ನೀವು ಬಂದಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೋಸೆಫನು ಅವರಿಗೆ, “ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದಿದ್ದೀರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಅವರಿಗೆ - ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವದಕ್ಕೆ ಬಂದಿರಿ ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅವನು ಅವರಿಗೆ, “ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳಿದುಕೊಳ್ಳುವುದಕ್ಕೋಸ್ಕರವೇ ಬಂದಿದ್ದೀರಿ,” ಎಂದನು. ಅಧ್ಯಾಯವನ್ನು ನೋಡಿ |