Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:17 - ಪರಿಶುದ್ದ ಬೈಬಲ್‌

17 ಅಂತೆಯೇ ಆ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದೇ ಮೇರೆಗೆ ಗೃಹನಿರ್ವಾಹಕನು ಅವರನ್ನು ಜೋಸೆಫನ ಮನೆಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಪ್ಪಣೆಯ ಮೇರೆಗೆ ಮನೆವಾರ್ತೆಯವನು ಅವರನ್ನು ಯೋಸೇಫನ ಮನೆಯೊಳಕ್ಕೆ ಕರೆದುಕೊಂಡು ಹೋಗಲು ಅವರು ಅದಕ್ಕೆ ಭಯಪಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:17
2 ತಿಳಿವುಗಳ ಹೋಲಿಕೆ  

ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.


ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು