ಆದಿಕಾಂಡ 43:25 - ಪರಿಶುದ್ದ ಬೈಬಲ್25 ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತಾವು ಅಲ್ಲೇ ಊಟಮಾಡಬೇಕೆಂಬ ಸಂಗತಿ ಅವರಿಗೆ ತಿಳಿಯಿತು. ಆದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡರು. ಜೋಸೆಫನು ಬರುವ ತನಕ, ಮಧ್ಯಾಹ್ನದವರೆಗೆ ಕಾದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು. ಅಧ್ಯಾಯವನ್ನು ನೋಡಿ |