ಆದಿಕಾಂಡ 43:28 - ಪರಿಶುದ್ದ ಬೈಬಲ್28 ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರು ಮತ್ತೆ ನೆಲದವರೆಗೆ ಬಾಗಿ ನಮಸ್ಕಾರ ಮಾಡಿ, “ನಿಮ್ಮ ಸೇವಕರಾದ ನಮ್ಮ ತಂದೆ ಇಂದಿಗೂ ಕ್ಷೇಮದಿಂದ ಇದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಿನ್ನ ಸೇವಕನಾದ ನಮ್ಮ ತಂದೆಗೆ ಕ್ಷೇಮ; ಅವನು ಇನ್ನೂ ಇದ್ದಾನೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು. ಅಧ್ಯಾಯವನ್ನು ನೋಡಿ |