ಆದಿಕಾಂಡ 44:24 - ಪರಿಶುದ್ದ ಬೈಬಲ್24 ಆದ್ದರಿಂದ ನಾವು ನಮ್ಮ ತಂದೆಯ ಬಳಿಗೆ ಹಿಂತಿರುಗಿ ಹೋಗಿ ನೀವು ಹೇಳಿದ್ದನ್ನು ಅವನಿಗೆ ತಿಳಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾವು ನಿಮ್ಮ ಸೇವಕನಾದ ನಮ್ಮ ತಂದೆಯ ಬಳಿಗೆ ಹೋಗಿ ಸ್ವಾಮಿಯ ಮಾತುಗಳನ್ನು ತಿಳಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ತಮ್ಮ ಸೇವಕರಾದ ನಾವು ನಮ್ಮ ತಂದೆಯ ಬಳಿಗೆ ಹೋದಾಗ ಒಡೆಯರ ಮಾತನ್ನು ತಿಳಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾವು ನಿನ್ನ ಸೇವಕನಾದ ನಮ್ಮ ತಂದೆಯ ಬಳಿಗೆ ಬಂದಾಗ ಸ್ವಾವಿುಯ ಮಾತನ್ನು ತಿಳಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೀಗಿರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ, ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು. ಅಧ್ಯಾಯವನ್ನು ನೋಡಿ |