Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:25 - ಪರಿಶುದ್ದ ಬೈಬಲ್‌

25 “ಸ್ವಲ ಸಮಯದ ನಂತರ ನಮ್ಮ ತಂದೆಯು, ‘ಮತ್ತೆ ಹೋಗಿ ಇನ್ನು ಸ್ವಲ್ಪ ಆಹಾರವನ್ನು ನಮಗಾಗಿ ಕೊಂಡುಕೊಂಡು ಬನ್ನಿ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನಮ್ಮ ತಂದೆಯು, ‘ನೀವು ಪುನಃ ಹೋಗಿ ನಮಗೆ ಧಾನ್ಯವನ್ನು ಕೊಂಡು ಕೊಂಡು ಬನ್ನಿ’ ಎಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ತಂದೆ, ‘ನೀವು ಇನ್ನೊಮ್ಮೆ ಹೋಗಿ ಧಾನ್ಯ ಕೊಂಡುಕೊಂಡು ಬನ್ನಿ’ ಎಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಮ್ಮ ತಂದೆ - ನೀವು ತಿರಿಗಿ ಹೋಗಿ ನಮಗೆ ಧಾನ್ಯವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದಾಗ ನಾವು ಆತನಿಗೆ - ಹೇಗೆ ಹೋಗುವದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಮ್ಮ ತಂದೆಯು, ‘ನೀವು ತಿರುಗಿ ಹೋಗಿ, ನಮಗೆ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:25
4 ತಿಳಿವುಗಳ ಹೋಲಿಕೆ  

ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.


ಆದರೆ ಬೆನ್ಯಾಮೀನನನ್ನು ಕಳುಹಿಸದಿದ್ದರೆ, ನಾವು ಹೋಗುವುದಿಲ್ಲ; ಆ ಮನುಷ್ಯನು ನಮಗೆ ಬೆನ್ಯಾಮೀನನಿಲ್ಲದೆ ಬರಕೂಡದೆಂದು ಎಚ್ಚರಿಕೆ ಕೊಟ್ಟಿದ್ದಾನೆ” ಅಂದನು.


ಆದ್ದರಿಂದ ನಾವು ನಮ್ಮ ತಂದೆಯ ಬಳಿಗೆ ಹಿಂತಿರುಗಿ ಹೋಗಿ ನೀವು ಹೇಳಿದ್ದನ್ನು ಅವನಿಗೆ ತಿಳಿಸಿದೆವು.


ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು