Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:27 - ಪರಿಶುದ್ದ ಬೈಬಲ್‌

27 ಆಗ ನಮ್ಮ ತಂದೆಯು ನಮಗೆ, ‘ನನ್ನ ಹೆಂಡತಿಯಾದ ರಾಹೇಲಳು ನನಗೆ ಇಬ್ಬರು ಗಂಡುಮಕ್ಕಳನ್ನು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ತಮ್ಮ ಸೇವಕರಾದ ನಮ್ಮ ತಂದೆ, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡು ಮಕ್ಕಳು ಹುಟ್ಟಿದರೆಂಬುದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಮ್ಮ ತಂದೆಯು - ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡುಮಕ್ಕಳು ಹುಟ್ಟಿದರೆಂಬದು ನಿಮಗೆ ತಿಳಿದೇ ಇದೆಯಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು, ‘ನನ್ನ ಹೆಂಡತಿಯು ನನಗೆ ಇಬ್ಬರು ಪುತ್ರರನ್ನು ಹೆತ್ತಳೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:27
8 ತಿಳಿವುಗಳ ಹೋಲಿಕೆ  

ಬೆನ್ಯಾಮೀನನು ಸಹ ಯಾಕೋಬನೊಂದಿಗಿದ್ದನು. ಬೆನ್ಯಾಮೀನನು ಯಾಕೋಬ ಮತ್ತು ರಾಹೇಲಳ ಮಗನು. (ಯೋಸೇಫನು ಸಹ ರಾಹೇಲಳ ಮಗ. ಆದರೆ ಯೋಸೇಫನು ಈಗಾಗಲೇ ಈಜಿಪ್ಟಿನಲ್ಲಿದ್ದನು.)


ಅಂತೆಯೇ ಯಾಕೋಬನು ಒಂದು ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳಾದ ರಾಹೇಲಳನ್ನೂ ಅವನಿಗೆ ಹೆಂಡತಿಯನ್ನಾಗಿ ಕೊಟ್ಟನು.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.


ಇವರೆಲ್ಲರು ಯಾಕೋಬನ ಹೆಂಡತಿಯಾದ ರಾಹೇಲಳ ಕುಟುಂಬದವರು. ಈ ಕುಟುಂಬದಲ್ಲಿ ಒಟ್ಟು ಹದಿನಾಲ್ಕು ಮಂದಿಯಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು