Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:13 - ಪರಿಶುದ್ದ ಬೈಬಲ್‌

13 ಆದ್ದರಿಂದ ಈಜಿಪ್ಟಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಜಿಪ್ಟ್ ದೇಶದಲ್ಲಿ ನನಗಿರುವ ಘನತೆ ಗೌರವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ, ಬೇಗನೆ ಅವರನ್ನು ಇಲ್ಲಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರಕೊಂಡು ಬರಬೇಕೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗಿರಲಾಗಿ ನೀವು ಈಜಿಪ್ಟ್ ದೇಶದಲ್ಲಿ ನನಗಿರುವ ಎಲ್ಲಾ ಘನತೆಯನ್ನೂ, ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:13
5 ತಿಳಿವುಗಳ ಹೋಲಿಕೆ  

ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು