ಆದಿಕಾಂಡ 45:24 - ಪರಿಶುದ್ದ ಬೈಬಲ್24 ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತನ್ನ ಅಣ್ಣತಮ್ಮಂದಿರಿಗೆ, “ದಾರಿಯಲ್ಲಿ ಜಗಳವಾಡಬೇಡಿ” ಎಂದು ಬುದ್ಧಿ ಹೇಳಿ, ಅವರನ್ನು ಬೀಳ್ಕೊಟ್ಟನು. ಅವರು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |