ಆದಿಕಾಂಡ 45:26 - ಪರಿಶುದ್ದ ಬೈಬಲ್26 ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿ |