Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:13 - ಪರಿಶುದ್ದ ಬೈಬಲ್‌

13 ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್, ಶಿಮ್ರೋನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ಸಾಕಾರನ ಮಕ್ಕಳು - ತೋಲಾ, ಪುವ್ವಾ, ಯೋಬ್ ಮತ್ತು‍ ಶಿಮ್ರೋನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪೆರೆಚನ ಮಕ್ಕಳಾದ ಹೆಚ್ರೋನ್ ಹಾಮೂಲ್; ಇಸ್ಸಾಕಾರನ ಮಕ್ಕಳಾದ ತೋಲಾ ಪುವ್ವಾ ಯೋಬ್ ಶಿಮ್ರೋನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:13
12 ತಿಳಿವುಗಳ ಹೋಲಿಕೆ  

ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.


ಇಸ್ರೇಲನ ಗಂಡುಮಕ್ಕಳು ಯಾರೆಂದರೆ: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.


ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್;


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್ ಮತ್ತು ಜೆರಹ. (ಏರ್ ಮತ್ತು ಓನಾನ್ ಕಾನಾನಿನಲ್ಲಿ ಇರುವಾಗಲೇ ಸತ್ತುಹೋದರು.) ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್.


ಜೆಬೂಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು