Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:19 - ಪರಿಶುದ್ದ ಬೈಬಲ್‌

19 ಬೆನ್ಯಾಮೀನನು ಸಹ ಯಾಕೋಬನೊಂದಿಗಿದ್ದನು. ಬೆನ್ಯಾಮೀನನು ಯಾಕೋಬ ಮತ್ತು ರಾಹೇಲಳ ಮಗನು. (ಯೋಸೇಫನು ಸಹ ರಾಹೇಲಳ ಮಗ. ಆದರೆ ಯೋಸೇಫನು ಈಗಾಗಲೇ ಈಜಿಪ್ಟಿನಲ್ಲಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್, ಬೆನ್ಯಾಮೀನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯಕೋಬನ ಹೆಂಡತಿಯಾದ ರಾಖೇಲಳ ಮಕ್ಕಳು - ಜೋಸೆಫ್ ಮತ್ತು ಬೆನ್ಯಾಮೀನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕೋಬನ ಹೆಂಡತಿಯಾದ ರಾಹೇಲಳ ಮಕ್ಕಳು ಯೋಸೇಫ್ ಬೆನ್ಯಾಮೀನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:19
18 ತಿಳಿವುಗಳ ಹೋಲಿಕೆ  

ಆಗ ನಮ್ಮ ತಂದೆಯು ನಮಗೆ, ‘ನನ್ನ ಹೆಂಡತಿಯಾದ ರಾಹೇಲಳು ನನಗೆ ಇಬ್ಬರು ಗಂಡುಮಕ್ಕಳನ್ನು ಕೊಟ್ಟಳು.


ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಅಶೇರ್.


ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)


ಇಸ್ಸಾಕಾರ್, ಜೆಬುಲೂನ್, ಬೆನ್ಯಾಮೀನ್,


ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.


ರಾಹೇಲಳ ಗಂಡುಮಕ್ಕಳು: ಯೋಸೇಫ ಮತ್ತು ಬೆನ್ಯಾಮೀನ್.


ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.


ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪ ಎಂಬ ದಾಸಿಯನ್ನು ಕೊಟ್ಟಿದ್ದನು. ಲೇಯಾಳು ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಿದ್ದಳು. ಜಿಲ್ಪಳ ಕುಟುಂಬದಲ್ಲಿ ಒಟ್ಟು ಹದಿನಾರು ಮಂದಿಯಿದ್ದರು.


ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ “ಆಸನತ್” ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು