ಆದಿಕಾಂಡ 46:2 - ಪರಿಶುದ್ದ ಬೈಬಲ್2 ಆ ರಾತ್ರಿ ದೇವರು ಕನಸಿನಲ್ಲಿ ಅವನೊಂದಿಗೆ ಮಾತನಾಡಿದನು. ದೇವರು ಅವನನ್ನು, “ಯಾಕೋಬನೇ, ಯಾಕೋಬನೇ” ಎಂದು ಕರೆದನು. ಅದಕ್ಕೆ ಇಸ್ರೇಲನು, “ಇಗೋ, ಇದ್ದೇನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, "ಇಗೋ, ಸಿದ್ಧನಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |