Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:23 - ಪರಿಶುದ್ದ ಬೈಬಲ್‌

23 ದಾನನ ಗಂಡುಮಕ್ಕಳು: ಹುಶೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದಾನನ ಮಗನು: ಹುಶೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದಾನನ ಮಗ - ಹುಶೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23-24 ದಾನನ ಮಗನಾದ ಹುಶೀಮ್; ನಫ್ತಾಲಿಯ ಮಕ್ಕಳಾದ ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್; -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದಾನನ ಮಗನು: ಹುಶೀಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:23
13 ತಿಳಿವುಗಳ ಹೋಲಿಕೆ  

ದಾನ್‌ಕುಲದಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.


ಶುಪ್ಪೀಮರು ಮತ್ತು ಹುಪ್ಪೀಮರು ಈರನ ಸಂತತಿಯವರಾಗಿದ್ದರು. ಹುಶೀಮನು ಅಹೇರನ ಮಗ.


ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಅಶೇರ್.


ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”


ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.


ದಾನ್ ಕುಲದಿಂದ ಅಮ್ಮಾಷದ್ದೈಯ ಮಗನಾದ ಅಹೀಗೆಜೆರ್;


ಬಿಲ್ಹಳು ರಾಹೇಲಳ ದಾಸಿ. ಬಿಲ್ಹಳ ಗಂಡುಮಕ್ಕಳು: ದಾನ್ ಮತ್ತು ನಫ್ತಾಲಿ.


ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು.


ಇವರೆಲ್ಲರು ಯಾಕೋಬನ ಹೆಂಡತಿಯಾದ ರಾಹೇಲಳ ಕುಟುಂಬದವರು. ಈ ಕುಟುಂಬದಲ್ಲಿ ಒಟ್ಟು ಹದಿನಾಲ್ಕು ಮಂದಿಯಿದ್ದರು.


ನಫ್ತಾಲಿಯನ ಗಂಡುಮಕ್ಕಳು: ಯಹೇಲ್, ಗೂನೀ, ಯೇಚೆರ್ ಮತ್ತು ಶಿಲ್ಲೇಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು