ಆದಿಕಾಂಡ 46:25 - ಪರಿಶುದ್ದ ಬೈಬಲ್25 ಇವರೆಲ್ಲರು ಬಿಲ್ಹಳ ಕುಟುಂಬದವರು. (ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ದಾಸಿಯೇ ಬಿಲ್ಹ. ರಾಹೇಲಳು ಈ ದಾಸಿಯನ್ನು ಯಾಕೋಬನಿಗೆ ಕೊಟ್ಟಿದ್ದಳು.) ಈ ಕುಟುಂಬದಲ್ಲಿ ಒಟ್ಟು ಏಳು ಮಂದಿಯಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇವರು ಲಾಬಾನನು ತನ್ನ ಮಗಳು ರಾಖೇಲಳಿಗೆ ಕೊಟ್ಟ ದಾಸಿ ಬಿಲ್ಹಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಏಳು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಪುತ್ರರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲರೂ ಕೂಡಿ ಏಳುಮಂದಿ. ಅಧ್ಯಾಯವನ್ನು ನೋಡಿ |