ಆದಿಕಾಂಡ 46:31 - ಪರಿಶುದ್ದ ಬೈಬಲ್31 ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಕುಟುಂಬದವರಿಗೂ, “ನಾನು ಫರೋಹನ ಬಳಿಗೆ ಹೋಗಿ, ‘ನನ್ನ ಸಹೋದರರು ಮತ್ತು ನನ್ನ ತಂದೆಯ ಕುಟುಂಬದವರು ಕಾನಾನ್ ದೇಶವನ್ನು ಬಿಟ್ಟು ನನ್ನ ಬಳಿಗೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ತರುವಾಯ ಜೋಸೆಫನು ತನ್ನ ಅಣ್ಣತಮ್ಮಂದಿರನ್ನೂ ತಂದೆಯ ಮನೆಯವರೆಲ್ಲರನ್ನೂ ನೋಡಿ, “ನಾನು ಫರೋಹನ ಸನ್ನಿಧಿಗೆ ಹೋಗಿ ನೀವು ಬಂದಿರುವ ಸಮಾಚಾರವನ್ನು ತಿಳಿಸಿ, ‘ಕಾನಾನ್ ನಾಡಿನಲ್ಲಿದ್ದ ನನ್ನ ಸಹೋದರರೂ ನನ್ನ ತಂದೆಯೂ, ಕುಟುಂಬದವರೂ ನನ್ನ ಬಳಿಗೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೋಸೇಫನು ತನ್ನ ಅಣ್ಣ ತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ - ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ - ಕಾನಾನ್‍ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೋಸೇಫನು ತನ್ನ ಸಹೋದರರಿಗೂ, ತನ್ನ ತಂದೆಯ ಮನೆಯವರಿಗೂ, “ನಾನು ಹೋಗಿ ಫರೋಹನಿಗೆ, ಕಾನಾನ್ ದೇಶದಲ್ಲಿದ್ದ ನನ್ನ ಸಹೋದರರೂ, ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿ |