ಆದಿಕಾಂಡ 46:8 - ಪರಿಶುದ್ದ ಬೈಬಲ್8 ಇಸ್ರೇಲನ ಸಂಗಡ ಈಜಿಪ್ಟಿಗೆ ಹೋದ ಅವನ ಮಕ್ಕಳ ಮತ್ತು ಕುಟುಂಬದವರ ಹೆಸರುಗಳು ಇಂತಿವೆ: ಯಾಕೋಬನ ಮೊದಲನೆಯ ಮಗ ರೂಬೇನನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಜಿಪ್ಟಿಗೆ ಬಂದು ಸೇರಿದ ಯಕೋಬನ ಮತ್ತು ಅವನ ಮಕ್ಕಳಾದ ಇಸ್ರಯೇಲರ ಹೆಸರುಗಳು ಇವು - ಯಕೋಬನ ಜೇಷ್ಠ ಪುತ್ರ ರೂಬೇನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಸ್ರಾಯೇಲನೆಂಬ ಯಾಕೋಬನು ತನ್ನ ಮಕ್ಕಳೊಡನೆ ಐಗುಪ್ತದೇಶಕ್ಕೆ ಬಂದಾಗ ಅವನಿಗಿದ್ದ ಸಂತಾನದವರ ವಿವರಣೆ. ಯಾಕೋಬನ ಚೊಚ್ಚಲ ಮಗನು ರೂಬೇನನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು. ಅಧ್ಯಾಯವನ್ನು ನೋಡಿ |