ಆದಿಕಾಂಡ 47:10 - ಪರಿಶುದ್ದ ಬೈಬಲ್10 ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ, ಅವನಿಂದ ಬೀಳ್ಕೊಂಡನು. ಅಧ್ಯಾಯವನ್ನು ನೋಡಿ |
ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.