ಆದಿಕಾಂಡ 47:16 - ಪರಿಶುದ್ದ ಬೈಬಲ್16 ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಯೋಸೇಫನು, “ನಿಮ್ಮ ಕುರಿದನಗಳನ್ನು ತೆಗೆದುಕೊಂಡು ಬನ್ನಿರಿ; ಹಣವಿಲ್ಲದಿದ್ದರೆ ಕುರಿದನಗಳನ್ನು ತೆಗೆದುಕೊಂಡು, ಧಾನ್ಯವನ್ನು ನಿಮಗೆ ಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಕ್ಕೆ ಯೋಸೇಫನು - ನಿಮ್ಮ ದನಗಳನ್ನು ತನ್ನಿರಿ; ಹಣವಿಲ್ಲದಿದ್ದರೆ ದನಗಳನ್ನು ತೆಗೆದುಕೊಂಡು ಧಾನ್ಯವನ್ನು ಕೊಡಿಸುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |