ಆದಿಕಾಂಡ 47:21 - ಪರಿಶುದ್ದ ಬೈಬಲ್21 ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈಜಿಪ್ಟಿನ ಎಲ್ಲೆಯಿಂದ ಎಲ್ಲೆಯವರೆಗೆ ಜನರನ್ನು ಊಳಿಗಕ್ಕೆ ಈಡುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೋಸೇಫನು ಐಗುಪ್ತದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೋಸೇಫನು ಈಜಿಪ್ಟ್ ದೇಶದ ಒಂದು ಮೇರೆಯಿಂದ ಇನ್ನೊಂದು ಮೇರೆಯವರೆಗೂ ಜನರನ್ನು ದಾಸರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿ |