Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:12 - ಪರಿಶುದ್ದ ಬೈಬಲ್‌

12 ಅವನು ದ್ರಾಕ್ಷಾರಸವನ್ನು ಕುಡಿಯುವುದರಿಂದ ಅವನ ಕಣ್ಣುಗಳು ಕೆಂಪಾಗಿರುತ್ತವೆ. ಅವನು ಹಾಲು ಕುಡಿಯುವುದರಿಂದ ಅವನ ಹಲ್ಲುಗಳು ಬಿಳುಪಾಗಿರುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನ ಕಣ್ಣು ಕೆಂಪಾಗಿರುವುವು ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಹಲ್ಲು ಬೆಳ್ಳಗಿರುವುವು ಹಾಲಿನ ಸಮೃದ್ಧಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿಯೇ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿಯೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದ್ರಾಕ್ಷಾರಸದಿಂದ ಅವನ ಕಣ್ಣುಗಳು ಕೆಂಪಾಗಿರುವವು, ಹಾಲಿನಿಂದ ಅವನ ಹಲ್ಲುಗಳು ಬಿಳುಪಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:12
3 ತಿಳಿವುಗಳ ಹೋಲಿಕೆ  

ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?


ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.


“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು